ಪಾರ್ಟ್ 2,3 ಏನೇ ಬಂದ್ರೂ ಡೋಂಟ್ ಕೇರ್!ಅವ್ರ ಅಪ್ಪ, ಅಣ್ಣ ತಮ್ಮಂದಿರನ್ನೇ ಬಿಡಲ್ಲ ನಮ್ಮುನ್ ಬಿಡ್ತಾರಾ?ಡಿಕೆ ಟಾಕ್
ನೈಸ್ ಯೋಜನೆ ಜಾರಿಗೆ ತಮಗೆ ಬೆಂಬಲ ಇರಲಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾತನಾಡಿ, '2007ರಲ್ಲಿ ಅವರಿಗೆ ಅಧಿಕಾರವಿತ್ತಲ್ಲ. ಇವರೇ ಹರಾಜಿನಲ್ಲಿ ನಿಖಿಲ್ ಗಾಂಧಿ ಎಂಬುವರು ಕೊಟ್ಟಿದ್ದರಲ್ಲ. ಯಾಕೆ ಮಾಡಲು ಆಗಿಲ್ಲ? ಅಧಿಕಾರದಲ್ಲಿದ್ದಾಗ ಟೋಲ್ ರದ್ದು ಮಾಡದವರು ಈಗ ದೇಶಾದ್ಯಂತ ಟೋಲ್ ಬಂದ್ ಮಾಡಿಸಲು ಪ್ರಧಾನಿ ಮೋದಿಯವರಿಗೆ ಹೇಳಲಿ. ಈ ಗೊಡ್ಡು ಬೆದರಿಕೆಗೆಲ್ಲಾ ಡಿ.ಕೆ.ಶಿವಕುಮಾರ್ ಹೆದರುವುದಿಲ್ಲ. ಈ ನಾಟಕ, ಡ್ರಾಮಾ, ಫಿಲಾಸಫಿ, ಬ್ಲ್ಯಾಕ್ಮೇಲ್ ಎಲ್ಲಾ ಬೇಕಾದಷ್ಟು ನೋಡಿದ್ದೀನಿ
Video Published On: Wednesday, Sep 30, 2026, 12:27 [IST]


Click it and Unblock the Notifications
