ಮುಖ್ಯಮಂತ್ರಿಯಾಗಿ ಒಂದು ತಿಂಗಳು ಪೂರೈಸಿದ ಖುಷಿಗೆ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಡಿಕೆಶಿ ಫ್ಯಾಮಿಲಿ
ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅಧಿಕಾರ ವಹಿಸಿಕೊಂಡು ಇಂದಿಗೆ ಒಂದು ತಿಂಗಳು ಪೂರೈಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ (Chief Minister) ತಿಂಗಳು ಕಳೆದಿದ. ಈ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಭೇಟಿ ನೀಡಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಪತ್ನಿ ಉಷಾ, ಸಹೋದರ ಡಿ.ಕೆ. ಸುರೇಶ್ ಜೊತೆಗೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆತ್ಮೀಯವಾಗಿ ಮಾತನಾಡಿದ್ದಾರೆ.
Video Published On: Friday, Jul 03, 2026, 01:31 [IST]


Click it and Unblock the Notifications