HD ದೇವೇಗೌಡ್ರಿಗೆ ಬಿಜೆಪಿ ರಾಜ್ಯಸಭಾ ಟಿಕೆಟ್ ನಿರಾಕರಿಸಿದ್ದಕ್ಕೆ ಡಿಕೆ ಶಿವಕುಮಾರ್ ಏನಂದ್ರು?
ಮಾಜಿ ಪ್ರಧಾನಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿರುವ ವಿಚಾರಕ್ಕೆ ಸಂಬಂಧಪಟ್ಟಹಾಗೆ ಈಗಾಗಲೇ ಕೆಲವು ಕಾಂಗ್ರೆಸ್ ನಾಯಕರು ಬಿಜೆಪಿ ಅನ್ಯಾಯ ಮಾಡಿದೆ ಅಂತೆಲ್ಲ ಹೇಳ್ತಿದ್ದಾರೆ, ಹೀಗಿರುವಾಗ ಇದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ವಿಚಾರದ ಬಗ್ಗೆ ಹೇಗೆ ರಿಯಾಕ್ಟ್ ಮಾಡಿದ್ದಾರೆ ನೋಡಿ.
Video Published On: Monday, Jun 08, 2026, 03:19 [IST]


Click it and Unblock the Notifications