ಡಿಕೆ ಶಿವಕುಮಾರ್ ಮುಂದಿನ ಹಾದಿ ಮುಳ್ಳಿನಿಂದ ಕೂಡಿದೆ ಎಂದ ಜ್ಯೋತಿಷಿ ದ್ವಾರಕನಾಥ್ ಹೇಳಿಕೆ
ಡಿ.ಕೆ. ಶಿವಕುಮಾರ್ ಅವರ ಪರಮಾಪ್ತ ಹಾಗೂ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ಅವರು ನೀಡಿರುವ ಹೇಳಿಕೆ ಇದೀಗ ತೀವ್ರ ಸಂಚಲನ ಸೃಷ್ಟಿಸಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಬಗ್ಗೆ ತಾವೂ ಹಲವು ದಶಕಗಳ ಹಿಂದೆಯೇ ಭವಿಷ್ಯ ನುಡಿದಿದ್ದಾಗಿ ಸ್ಫೋಟಕ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.
Video Published On: Saturday, May 30, 2026, 01:04 [IST]


Click it and Unblock the Notifications