ನಮ್ಮ ಆಲೋಚನೆ ಇಡೀ ವಿಶ್ವಕ್ಕೆ ಪರಿಚಯವಾಗುತ್ತಿದೆ!ಗ್ಯಾರಂಟಿ ಯೋಜನೆಗಳ ಜನಪ್ರಿಯತೆ ಬಗ್ಗೆ ಡಿಕೆಶಿ ಖುಷ್
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಭರ್ಜರಿ ಯಶಸ್ಸು ಕಂಡಿವೆ ಎಂದು ಬಣ್ಣಿಸಿದ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ನಮ್ಮನ್ನೇ ಕಾಪಿ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಮಾಜಿ ಶಾಸಕ ನೆ.ಲ. ನರೇಂದ್ರಬಾಬು ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, 'ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳು ದೊಡ್ಡ ಮಟ್ಟದಲ್ಲಿ ಜನಮನ್ನಣೆ ಗಳಿಸಿವೆ' ಎಂದು ಹೇಳಿದರು.
Video Published On: Tuesday, Sep 15, 2026, 13:15 [IST]


Click it and Unblock the Notifications
