By: Oneindia Kannada Video Team
Published : August 05, 2017, 12:14

ಐಟಿ ದಾಳಿ ನಂತರ ಡಿಕೆಶಿ ಮಾಧ್ಯಮಗಳ ಮುಂದೆ ಮೊದಲ ಬಾರಿಗೆ ಪ್ರತಿಕ್ರಿಯೆ

Subscribe to Oneindia Kannada

ಸತತ ನಾಲ್ಕು ದಿನಗಳ ನಂತರ ಡಿಕೆ ಶಿವಕುಮಾರ್ ಅವರ ಮನೆ ಮೇಲಿನ ಐಟಿ ದಾಳಿ ಅಂತಿಮವಾಗಿ ಮುಗಿದಿದೆ ..ಡಿಕೆ ಶಿವಕುಮಾರ್ ಅವರ ಮನೆಯಿಂದ ಐಟಿ ಅಧಿಕಾರಿಗಳು ದಾಖಲೆಗಳ ಸಮೇತ ಹೊರನಡೆದಿದ್ದಾರೆ.. ಐಟಿ ಅಧಿಕಾರಿಗಳು ಮನೆಯಿಂದ ಹೊರ ಹೋಗುತ್ತಿದ್ದಂತೆ ಮಾಧ್ಯಮಗಳ ಮುಂದೆ ಬಂದು ಮೊದಲ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್ ಮುಂದೆ ಎಲ್ಲರಿಗೂ ಎಲ್ಲ ಪ್ರಶ್ನೆಗಳಿಗೂ ಉತ್ತರ ಕೊಡುತ್ತೇನೆ ಎಂದರು

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!