• search
  • Live TV
By : Oneindia Video Kannada Team
Published : September 18, 2019, 01:00
Duration : 01:16

ಎಷ್ಟೇ ಪ್ರಯತ್ನ ಪಟ್ಟರು ಸಹಜ ಸ್ಥಿತಿಗೆ ಬರುತ್ತಿಲ್ಲ ಡಿಕೆಶಿ ಆರೋಗ್ಯ..? | DK Shivakumar

ಡ್ರಿಪ್ಸ್ ಹಾಕಿದ್ದರೂ ಕೂಡ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಆರೋಗ್ಯಸಹಜ ಸ್ಥಿತಿಗೆ ಮರಳಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ರಕ್ತದೊತ್ತಡ, ಶುಗರ್, ಅತಿಸಾರದಿಂದ ಬಳಲುತ್ತಿರುವ ಡಿಕೆ ಶಿವಕುಮಾರ್ ಅವರ ಆರೋಗ್ಯ ತಪಾಸಣೆ 11 ಗಂಟೆ ಸುಮಾರಿಗೆ ನಡೆಯಲಿದೆ. ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ರಂಜಿತ್ ಎನ್ನುವವರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!