• search
  • Live TV
By : Oneindia Video Kannada Team
Published : May 12, 2020, 12:40
Duration : 00:57

ಕೇರಳದವರನ್ನು ಬಸ್ ಮಾಡಿ ಊರಿಗೆ ಕಳುಹಿಸಿಕೊಟ್ಟ D K ಶಿವಕುಮಾರ್.

ಕರ್ನಾಟಕದಲ್ಲಿದ್ದ ಕೇರಳ ಮೂಲದ 25 ಮಂದಿ ತಮ್ಮ ಊರಿಗೆ ವಾಪಸ್ ತೆರಳಲು ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್ ಅವರು ಕಲ್ಪಿಸಿದ್ದ ವಿಶೇಷ ಬಸ್ ಅನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ರಾತ್ರಿ ಪಕ್ಷದ ಬಾವುಟ ತೋರಿಸುವ ಮೂಲಕ ಬೀಳ್ಕೊಟ್ಟರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!