ಯಡಿಯೂರಪ್ಪರನ್ನು ಕಣ್ಣೀರು ಹಾಕ್ಸಿ ರಾಜೀನಾಮೆ ಕೊಡ್ಸಿದ್ದ BJPಯವ್ರಿಗೆ ಸಿದ್ದರಾಮಯ್ಯ ಬಗ್ಗೆ ಮಾತನಾಡೋ ನೈತಿಕತೆ ಇದ್ಯಾ?
ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ರಾಜೀನಾಮೆ ಕೊಡಿಸಿದ್ದ ಬಿಜೆಪಿಯವರು ಸಿದ್ದರಾಮಯ್ಯ ಅವರ ಅಧಿಕಾರ ನಿರ್ಗಮನದ ಬಗ್ಗೆ ಮಾತನಾಡುವ ನೈತಿಕತೆ ಹೊಂದಿದ್ದಾರೆಯೇ?ಎಂದು ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Video Published On: Saturday, May 30, 2026, 02:06 [IST]


Click it and Unblock the Notifications