By: Oneindia Kannada Video Team
Published : September 11, 2017, 05:13

ಅಕ್ಟೋಬರ್ 2, ಗಾಂಧಿ ಜಯಂತಿಯಂದು ಕರ್ನಾಟಕದಾದ್ಯಂತ ವೈದ್ಯರ ಮುಷ್ಕರ

Subscribe to Oneindia Kannada

ವೈದ್ಯಕೀಯ ರಂಗದ ಕಾರ್ಯದಕ್ಷತೆಯ ಕುರಿತು ಸಾರ್ವಜನಿಕವಾಗಿ ಅಸಾಮಾಧಾನ ಬುಗಿಲೆದ್ದಿದೆ. ವೈದ್ಯರ ನಿರ್ಲಕ್ಷ್ಯದಿಂದ ಹಲವು ಪ್ರಾಣಹಾನಿ ಸಂಭವಿಸಿದ ಉದಾಹರಣೆಗಳು ಇರುವುದರಿಂದ ವೈದ್ಯರಂಗದ ಮೇಲೆ ಪ್ರಹಾರ ಆರಂಭವಾಗಿದೆ. ಸಾರ್ವಜನಿಕರು ಸಣ್ಣ ಪುಟ್ಟ ವಿಷಯಕ್ಕೂ ವೈದ್ಯರ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದರಿಂದ ಕರ್ತವ್ಯ ನಿರ್ವಹಣೆ ಕಷ್ಟವಾಗಿದೆ ಎಂದು ಅಕ್ಟೋಬರ್ 2 ರಂದು ರಾಜ್ಯದಾದ್ಯಂತ ಮುಷ್ಕರ ಕೈಗೊಳ್ಳಲು ಭಾರತೀಯ ವೈದ್ಯಕೀಯ ಸಂಸ್ಥೆ(ಐಎಂಎ)ಯ ಕರ್ನಾಟಕ ಘಟಕ ನಿರ್ಧರಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!