• search
By : Oneindia Video Kannada Team
Published : March 01, 2018, 10:17
Duration : 03:43

ಅಗಲಿದ ಶ್ರೀದೇವಿಗೆ ಸರ್ಕಾರೀ ಗೌರವ ಕೊಡಬೇಕಿತ್ತಾ?

Why actress Sridevi to be cremated with state honor? Many people have raised this question, saying Devendra Fadnavis has done the stupid thing. Few hardcore fans have shot back by saying Sridevi was public figure and had won the heart of millions.

ಜನಪ್ರಿಯತೆ ಇರಲಿ ಇಲ್ಲದಿರಲಿ, ಅರ್ಹತೆ ಇರಲಿ ಇಲ್ಲದಿರಲಿ, ಯಾರು ಏನಾದರೂ ಅಂದುಕೊಳ್ಳಲಿ, ಎಷ್ಟೇ ಕಟುಟೀಕೆಗಳನ್ನು ಮಾಡಿಕೊಳ್ಳಲಿ, ಯಾರೇ ಕೂಗಾಡಲಿ, ನಾಡಿನ ದೊಡ್ಡ ವ್ಯಕ್ತಿಗೆ ಸರಕಾರಿ ಮರ್ಯಾದೆಯಿಂದ ಅಂತಿಮ ಸಂಸ್ಕಾರ ನೆರವೇರಿಸುವುದು ಫ್ಯಾಷನ್ ಆಗಿದೆ. ಇದಕ್ಕೆ ಯಾವುದೇ ರಾಜ್ಯವಾಗಲಿ, ಯಾವುದೇ ಪಕ್ಷವಾಗಲಿ ಹೊರತಲ್ಲ. ಇತ್ತೀಚೆಗೆ ನಿಧನರಾದ ಪತ್ರಕರ್ತೆ ಗೌರಿ ಲಂಕೇಶ್, ಕನ್ನಡ ನಾಡಿನ ಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಸಕಲ ಸರಕಾರಿ ಗೌರವಗಳೊಂದಿಗೆ, ರಾಷ್ಟ್ರಧ್ವಜವನ್ನು ಹೊದಿಸಿ, ಕುಶಾಲು ತೋಪು ಹಾರಿಸಿ ಇಹಲೋಕದಿಂದ ಬೀಳ್ಕೊಡಲಾಗಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more