By: Oneindia Kannada Video Team
Published : March 01, 2017, 01:55

ಡೊನೇಷನ್ ಗೇಟ್ ಪ್ರಕರಣದಿಂದ ಜಾತಿ ಗಣತಿ ರದ್ದು

Subscribe to Oneindia Kannada

ವರದಿ ಸಿದ್ದವಾಗಿದೆ ಎಂದು ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಕಾಂತರಾಜ್ ಹೇಳಿದರೂ ಬಿಡುಗಡೆ ಮಾಡುವ ಸ್ಥಿತಿಯಲ್ಲಿ ಸರಕಾರವಿಲ್ಲ. ಕಾರಣ ಜಾತಿ ಗಣತಿ ಸಮೀಕ್ಷೆ ಬಿಡುಗಡೆ ಮಾಡದಂತೆ ಕೆಪಿಸಿಸಿ ಸಮನ್ವಯ ಸಮಿತಿ ಮುಖ್ಯಮಂತ್ರಿಗೆ ತಾಕೀತು ಮಾಡಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!