By : Oneindia Kannada Video Team
Published : February 09, 2018, 04:32

ನಟಿ ಡಾ ಜಯಮಾಲಾ, ಸಾಗರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ

ಸಾಗರ ಕ್ಷೇತ್ರದ ಬಿಜೆಪಿ ಟಿಕೆಟ್‌ ಯಾರಿಗೆ? ಎಂಬುದು ಇನ್ನೂ ಖಚಿತವಾಗಿಲ್ಲ. ಈಗ ಕಾಂಗ್ರೆಸ್ ಟಿಕೆಟ್‌ಗಾಗಿ ಪೈಪೋಟಿ ಆರಂಭವಾಗಿದೆ. ಕಾಗೋಡು ತಿಮ್ಮಪ್ಪ ಅವರು ಕ್ಷೇತ್ರದ ಹಾಲಿ ಶಾಸಕರು. ಕಾಗೋಡು ತಿಮ್ಮಪ್ಪ ಮತ್ತು ಹಿರಿಯ ನಟಿ, ವಿಧಾನಪರಿಷತ್ ಸದಸ್ಯೆ ಜಯಮಾಲಾ ಅವರು ಟಿಕೆಟ್‌ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ. ಕಾಗೋಡು ತಿಮ್ಮಪ್ಪ ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಆದರೆ, ಪುತ್ರಿಗೆ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!