By: Oneindia Kannada Video Team
Published : January 20, 2017, 01:27

ಡಾ. ರಾಜ್‌ ಕುಟುಂಬ: ಐಎಎಸ್ ಆಕಾಂಕ್ಷಿಗಳಿಗೆ ಹೊಸ ಕೊಡುಗೆ!!

Subscribe to Oneindia Kannada

ಪದ್ಮಭೂಷಣ ಡಾ.ರಾಜ್ ಕುಮಾರ್ ಕುಟುಂಬದವರು, ಕಡಿಮೆ ದರದಲ್ಲಿ ಕನ್ನಡಿಗರಿಗೆ ಗುಣಮಟ್ಟದ ತರಬೇತಿ ನೀಡಲು "ಡಾ. ರಾಜ್ ಕುಮಾರ್ ಅಕಾಡೆಮಿ ಫಾರ್ ಸಿವಿಲ್ ಸರ್ವೀಸ್" ಎಂಬ ಸಂಸ್ಥೆಯನ್ನು ತೆರೆದಿದೆ. ಕಡಿಮೆ ದರದಲ್ಲಿ ಯುಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅವಕಾಶ ವಿರುವ "ಡಾ. ರಾಜ್ ಕುಮಾರ್ ಅಕಾಡೆಮಿ ಫಾರ್ ಸಿವಿಲ್ ಸರ್ವೀಸ್" ಸಂಸ್ಥೆ ಬೆಂಗಳೂರಿನ ವಿಜಯನಗರದ ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ಹತ್ತಿರವಿದ್ದು, ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ಅಡ್ಮಿಷನ್ ಪ್ರಕ್ರಿಯೆ ಆರಂಭವಾಗುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!