• search
By : Oneindia Video Kannada Team
Published : January 07, 2017, 01:58
Duration : 01:39

ಕಳೆದೊಂದು ವರ್ಷದಿಂದ ಕಾಣೆಯಾಗಿದ್ದ 306 ಮಕ್ಕಳು ಹುಬ್ಬಳ್ಳಿಯಲ್ಲಿ ಪತ್ತೆ

ಕಳೆದೊಂದು ವರ್ಷದಿಂದ ಹುಬ್ಬಳ್ಳಿ ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ಪ್ರಕರಣಗಳಲ್ಲಿ 306 ಅಪ್ರಾಪ್ತ ಮಕ್ಕಳು ಪತ್ತೆಯಾಗಿದ್ದಾರೆ ಎಂದು ನೈಋತ್ಯ ಸುರಕ್ಷಾ ವಿಭಾಗದ ಮುಖ್ಯಸ್ಥ ದೇವೇಂದ್ರ ಕಸಾರ್ ತಿಳಿಸಿದ್ದಾರೆ. 103 ಮಕ್ಕಳನ್ನು ಸಂಬಂಧಿಸಿದ ಪಾಲಕರಿಗೆ ಒಪ್ಪಿಸಲಾಗಿದೆ. ಪಾಲಕರಿಲ್ಲದ ಮಕ್ಕಳನ್ನು ಸ್ವಯಂ ಸೇವಾ ಸಂಸ್ಥೆಗಳಿಗೆ ಒಪ್ಪಿಸಲಾಗಿದ್ದು. ಇನ್ನು ಕೆಲ ಮಕ್ಕಳನ್ನು ವಿವಿಧ ಕಾರಣಗಳಡಿ ಪೊಲೀಸರ ವಶದಲ್ಲಿರಿಸಿಕೊಳ್ಳಲಾಗಿದೆ ಎಂದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more