By: Oneindia Kannada Video Team
Published : April 03, 2017, 06:07

ತುಮಕೂರು ದಾವಣಗೆರೆಯಲ್ಲಿ ಕಂಪಿಸಿದ ಭೂಮಿ

Subscribe to Oneindia Kannada

ದಾವಣಗೆರೆ ಜಿಲ್ಲೆಯ ಗಾಂಧಿನಗರದಲ್ಲಿ ನಿನ್ನೆ ರಾತ್ರಿ (ಏಪ್ರಿಲ್ 2) ಭೂಮಿ ಕಂಪಿಸಿದ ಅನುಭವವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ನಿನ್ನೆ (ಏಪ್ರಿಲ್ 2) ಬೆಳಗ್ಗೆ 6: 45 ರ ಸಮಯಕ್ಕೆ ಚಿತ್ರದುರ್ಗ ಮತ್ತು ತುಮಕೂರಿನಲ್ಲಿ 10 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ ಸುದ್ದಿ ಮರೆಯಾಗುವ ಮೊದಲೇ ದಾವಣಗೆರೆಯಲ್ಲೂ ಭೂಕಂಪ ಸಂಭವಿಸಿದ್ದು, ಯಾವುದೇ ಸಾವು ನೋವು ಕಂಡುಬಂದ ಬಗ್ಗೆ ವರದಿಯಾಗಿಲ್ಲ.


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!