By: Oneindia Kannada Video Team
Published : February 16, 2017, 06:46

ಎಡಪ್ಪಾಡಿ ಪಳನಿಸ್ವಾಮಿ ತಮಿಳುನಾಡಿನ ನೂತನ ಮುಖ್ಯಮಂತ್ರಿ

Subscribe to Oneindia Kannada

ಶಶಿಕಲಾ ನಂಬಿಕಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ತಮಿಳುನಾಡಿನ 21ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಜೆ 4:40ಕ್ಕೆ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಿದ್ಯಾಸಾಗರ ರಾವ್ ನೂತನ ಮುಖ್ಯಮಂತ್ರ���ಗೆ ಪ್ರಮಾಣವಚನ ಬೋಧಿಸಿದರು. ಪಳನಿಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!