By: Oneindia Kannada Video Team
Published : February 16, 2017, 02:41

ಎಡಪ್ಪಾಡಿ ಪಳನಿಸ್ವಾಮಿ, ತಮಿಳುನಾಡಿನ ಮುಂದಿನ ಸಿ ಎಂ ಶಶಿಕಲಾ ಅವರ ಭೇಟಿಗಾಗಿ ಬೆಂಗಳೂರಿಗೆ

Subscribe to Oneindia Kannada

ತಮಿಳುನಾಡಿನ ಲೋಕೋಪಯೋಗಿ ಸಚಿವ ಇ ಪಳನಿಸ್ವಾಮಿ ಅವರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗುವ ಕಾಲ ಕೂಡಿ ಬಂದಿದೆ. ಗುರುವಾರ ಬೆಳಗ್ಗೆ 11.30ಕ್ಕೆ ವಿದ್ಯಾಸಾಗರ್ ರಾವ್ ರನ್ನು ಭೇಟಿಯಾಗಿದ್ದ ಎಡಪ್ಪಡಿ ಕೆ ಪಳನಿಸ್ವಾಮಿಗೆ ಸರಕಾರ ರಚಿಸುವಂತೆ ರಾಜ್ಯಪಾಲರು ಹೇಳಿದ್ದಾರೆ. ಈ ಮೂಲಕ ಶಶಿಕಲಾ ಬಂಟ ಪಳನಿಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!