• search
  • Live TV
By : Oneindia Video Kannada Team
Published : January 25, 2019, 01:37
Duration : 01:32

Seetharama Kalyana Movie: ಸೀತಾರಾಮ ಕಲ್ಯಾಣದಲ್ಲಿ ನಿದ್ದೆ ಹೋದ ಸಿದ್ದುಗೆ ಟ್ವಿಟ್ಟರ್ ಗುದ್ದು!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ನಿದ್ದೆಗೂ ಅವಿನಾಭಾವ ಸಂಬಂಧ ಎಂಬುದು ಗೊತ್ತಿರದ ವಿಷಯವೇನಲ್ಲ. ತಮಗೆ ಕೆಲವು ಆರೋಗ್ಯ ಸಂಬಂಧೀ ಸಮಸ್ಯೆ ಇರುವುದರಿಂದ ಆಗಾಗ ತೂಕಡಿಸುತ್ತೇನೆ ಎಂದು ಅವರೇ ಹಲವು ಬಾರಿ ಸಮಜಾಯಿಷಿ ನೀಡಿದ್ದಾರೆ. ಆದರೂ ನಮ್ಮ ಟ್ರೋಲ್ ಹೈಕ್ಳಿಗೆ ಅವೆಲ್ಲ ಅರ್ಥವಾಗಬೇಕಲ್ಲ!
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!