ಮಹುವಾ ಮೊಯಿತ್ರಾ ಮೇಲೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು; l ಕಾನೂನು ವ್ಯವಸ್ಥೆ ಹಾಳಗಿದೆ ಎಂದ MP
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಟಿಎಂಸಿ ಶಾಸಕಿ ಅಲಿಫಾ ಅಹ್ಮದ್ ಅವರ ನಿವಾಸದ ಹೊರಗೆ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ತಮ್ಮ ಮೇಲೆ ಮೊಟ್ಟೆಗಳನ್ನು ಎಸೆದು ಘೋಷಣೆಗಳನ್ನು ಕೂಗಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಬುಧವಾರ ಆರೋಪಿಸಿದ್ದಾರೆ.
Video Published On: Thursday, Jul 02, 2026, 12:03 [IST]


Click it and Unblock the Notifications