ಮಗನ ನೆನೆದು ರಾಷ್ಟ್ರಪತಿಯನ್ನ ಅಪ್ಪಿ ಕಣ್ಣೀರಿಟ್ಟ ತಾಯಿ! ಮೋದಿ ರಾಜನಾಥ್ ಸಿಂಗ್ ಭಾವುಕ
ಇಂದು ಭಾರತದ ವೀರ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೀರ್ತಿ ಚಕ್ರ, ವೀರ ಚಕ್ರ, ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಈ ವೇಳೆ ಮರಣೋತ್ತರ ಪ್ರಶಸ್ತಿಯನ್ನು ಸ್ವೀಕರಿಸುವಾಗ ಆ ಸೈನಿಕರ ಕುಟುಂಬಸ್ಥರು ಕಣ್ಣೀರಿಟ್ಟ ದೃಶ್ಯಗಳು ನೋಡುಗರನ್ನು ಕೂಡ ಭಾವುಕರನ್ನಾಗಿಸಿದವು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸಿಪಾಯಿ ಜಂಜಾಲ್ ಪ್ರವೀಣ್ ಪ್ರಭಾಕರ್ ಅವರ ತಾಯಿಯು ತಮ್ಮ ಮಗನ ಪರವಾಗಿ ‘ಕೀರ್ತಿ ಚಕ್ರ’ ಪ್ರಶಸ್ತಿಯನ್ನು ಸ್ವೀಕರಿಸಿದ ಕ್ಷಣ ಇಡೀ ದೇಶವನ್ನೇ ಭಾವುಕಗೊಳಿಸಿದೆ.
Video Published On: Tuesday, Jun 09, 2026, 10:50 [IST]


Click it and Unblock the Notifications