By : Oneindia Kannada Video Team
Published : September 05, 2017, 07:02
00:56
ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ವೇಳಾಪಟ್ಟಿ ಪ್ರಕಟ
ಮುಂದಿನ ವರ್ಷ ಭಾರತೀಯ ಕ್ರಿಕೆಟ್ ತಂಡವು ಕೈಗೊಳ್ಳಲಿರುವ ಇಂಗ್ಲೆಂಡ್ ಪ್ರವಾಸದ ವೇಳಾಪಟ್ಟಿಯನ್ನು ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಬಿಡುಗಡೆ ಮಾಡಿದೆ. ಮುಂದಿನ ವರ್ಷ ಜುಲೈನಿಂದ ಸೆಪ್ಟೆಂಬರ್ ವರೆಗಿನ ಅವಧಿಯಲ್ಲಿನ ಈ ಪ್ರವಾಸದ ವೇಳೆ, ಇಂಗ್ಲೆಂಡ್ ತಂಡದ ವಿರುದ್ಧ ಭಾರತ ತಂಡವು 5 ಟೆಸ್ಟ್, 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನಾಡಲಿದೆ.