ಸೋಲಿನ ಸುಳಿಯಲ್ಲಿ ಭಾರತ: ಇಷ್ಟೊಂದು ಹೀನಾಯವಾಗಿ ಇಂಗ್ಲೆಂಡ್ ವಿರುದ್ಧ ಯಾರೂ ಸೋತಿರಲಿಲ್ಲ
Published : July 05, 2022, 04:10
ಐದನೇ ಟೆಸ್ಟ್ ಪಂದ್ಯ ನಾಲ್ಕನೇ ದಿನದಾಟದಂತ್ಯಕ್ಕೆ ಟೀಮ್ ಇಂಡಿಯಾದಿಂದ ಬಹುತೇಕ ಕೈತಪ್ಪಿದೆ. ಮೊದಲನೇ ಇನ್ನಿಂಗ್ಸ್ನಲ್ಲಿ ಅಬ್ಬರಿಸಿ ಮೇಲುಗೈ ಸಾಧಿಸಿದ್ದ ಟೀಮ್ ಇಂಡಿಯಾ ಸದ್ಯ ಸೋಲಿನ ಸುಳಿಗೆ ಸಿಲುಕಿದೆ.