By: Oneindia Kannada Video Team
Published : February 28, 2017, 11:05

ಇಯಾನ್ ಮಾರ್ಗನ್ ಶ್ರೇಷ್ಠ ತಂಡದಲ್ಲಿ ಸಚಿನ್ ಗೆ ಸ್ಥಾನವಿಲ್ಲ

Subscribe to Oneindia Kannada

ಇಂಗ್ಲೆಂಡಿನ ಏಕದಿನ ಕ್ರಿಕೆಟ್ ತಂಡದ ನಾಯಕ ಇಯಾನ್ ಮಾರ್ಗನ್ ಅವರು ತಮ್ಮ ಆಯ್ಕೆಯ ಶ್ರೇಷ್ಠ XI ಪ್ರಕಟಿಸಿದ್ದಾರೆ. ಇತ್ತೀಚೆಗೆ ನಾಯಕತ್ವ ತೊರೆದ ಸಹ ಆಟಗಾರ ಅಲೆಸ್ಟರ್ ಕುಕ್ ಅವರನ್ನು ತಂಡದ ನಾಯಕರಾಗಿ ಆಯ್ಕೆ ಮಾಡಿದ್ದು, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಗೆ ಸ್ಥಾನ ನೀಡಿಲ್ಲ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!