ರೈತರು ಹೊಡಿಲಿ ಬಟ್ಟೆ ಹರೀಲಿ ಏನ್ ಮಾಡಿದ್ರುನು ಬಿಡದಿಯಲ್ಲಿ ಟೌನ್ ಶಿಪ್ ಮಾಡೇ ಮಾಡ್ತೀನಿ ಎಂದ ಡಿಕೆಶಿ
ರೈತರು ನನಗೆ ಎರಡೇಟು ಹೊಡೆಯಬಹುದು, ಬಟ್ಟೆ ಹರಿಯಬಹುದು, ಕಲ್ಲೆಸೆಯಬಹುದು, ಧಿಕ್ಕಾರ ಹಾಕಬಹುದು. ಎಲ್ಲವನ್ನೂ ಎದುರಿಸಲು ಸಿದ್ಧನಿದ್ದೇನ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟವಾಗಿ ಹೇಳಿದ್ದಾರೆ. ನನಗೆ ರೈತರು ಮತ್ತು ಅವರ ಮಕ್ಕಳ ಭವಿಷ್ಯ ಮುಖ್ಯ. ಮುಂದಿನ 20 ವರ್ಷಗಳ ನಂತರ ಬಿಡದಿ ಮತ್ತು ಬೆಂಗಳೂರು ದಕ್ಷಿಣದ ಜನರು ನನ್ನ ಕೆಲಸವನ್ನು ನೆನಪಿಸಿಕೊಳ್ಳುತ್ತಾರೆ. ಭೂಮಿಯನ್ನು ಡಿನೋಟಿಫೈ ಮಾಡಲು ನಾನಂತೂ ತಯಾರಿಲ್ಲ ಎಂದು ತಿಳಿಸಿದರು.
Video Published On: Saturday, May 16, 2026, 04:21 [IST]


Click it and Unblock the Notifications