By: Oneindia Kannada Video Team
Published : February 01, 2017, 11:41

ರೈಲ್ವೇ ಬಜೆಟ್ 2017: ರೈಲ್ವೇ ನೌಕರರ ಮತ್ತು ಕರ್ನಾಟಕ ಜನತೆಯ ಬೇಡಿಕೆಗಳು

Subscribe to Oneindia Kannada

ಇದೇ ಮೊದಲ ಬಾರಿಗೆ ರೈಲ್ವೇ ಬಜೆಟ್, ಹಣಕಾಸು ಬಜೆಟ್​ನಲ್ಲೇ ವಿಲೀನಾಗಿದೆ. ಪ್ರತಿ ವರ್ಷ ರೈಲ್ವೇ ಬಜೆಟ್ ಪ್ರತ್ಯೇಕವಾಗಿ ಮಂಡನೆಯಾಗುತ್ತಿತ್ತು. ಆದರೆ, ಈ ಬಾರಿ ರೈಲ್ವೇ ಬಜೆಟ್​ನ್ನು ಕೂಡಾ ಹಣಕಾಸು ಸಚಿವ ಅರುಣ್ ಜೇಟ್ಲಿಯವರೇ ಮಂಡಿಸಲಿದ್ದಾರೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!