• search
  • Live TV
By : Oneindia Video Kannada Team
Published : April 27, 2019, 01:59
Duration : 08:45

RCB ಗೆಲ್ಬೇಕು ಅಂದ್ರೆ ಫ್ಯಾನ್ಸ್ ಮಾಡ್ಬೇಕಾಗಿರೋದು ಇಷ್ಟೆ..!?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಂಕಷ್ಟದಿಂದ ಹೊರಬಂದಿದೆ. ಆರಂಭದಲ್ಲಿ ಸತತ 6 ಪಂದ್ಯ ಸೋತಿದ್ದ RCB ತೀವ್ರ ಮುಖಭಂಘ ಅನುಭವಿಸಿತ್ತು. ಆದರೆ ಸೋಲಿನಿಂದ ಗೆಲುವಿನ ಹಳಿಗೆ ಮರಳಿದೆ RCB ಇದೀಗ ಸತತ 3 ಪಂದ್ಯ ಗೆದ್ದು ಇದೀಗ ಪ್ಲೇ ಆಫ್ ಆಸೆ ಜೀವಂತವಾಗಿರಿಸೋ ಲೆಕ್ಕಾಚಾರದಲ್ಲಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!