• search
  • Live TV
By : Oneindia Video Kannada Team
Published : February 03, 2020, 01:10
Duration : 01:18

ದರ್ಶನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆಲ್ಲ ಒಂದೇ ಡಿಪಿ

ಸದ್ಯ ಚಾಲೆಂಗಿಂಜ್ ಸ್ಟಾರ್ ಹುಟ್ಟುಹಬ್ಬಕ್ಕು ಅಭಿಮಾನಿಗಳು ಕಾಮನ್ ಡಿಪಿ ರಿಲೀಸ್ ಮಾಡಿದ್ದಾರೆ. ಅಂದ್ಹಾಗೆ ಈ ಬಾರಿಯ ದರ್ಶನ್ ಹುಟ್ಟುಹಬ್ಬದ ಡಿಪಿ ಬಹು ನಿರೀಕ್ಷೆಯ ರಾಬರ್ಟ್ ಚಿತ್ರದ್ದಾಗಿದೆ. ಗನ್ ಹಿಡಿದು ನಿಂತಿರುವ ದರ್ಶನ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!