• search
  • Live TV
By : Oneindia Video Kannada Team
Published : May 13, 2021, 03:50
Duration : 01:49

ಅಗ್ರ ಸ್ಥಾನಕ್ಕೆ pollard & ABD ಫೈಟ್ !

ಡೆತ್ ಓವರ್‌ಗಳ ಹಲವು ದಾಖಲೆಗಳ ಪೈಕಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಕೂಡ ಒಂದು. 2020ರ ಐಪಿಎಲ್ ಟೂರ್ನಿಯಿಂದ ಇಲ್ಲಿಯವರೆಗೂ ಡೆತ್ ಓವರ್‌ಗಳಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ 26 ಸಿಕ್ಸರ್ ಬಾರಿಸುವ ಮೂಲಕ ಕೀರನ್ ಪೊಲಾರ್ಡ್ ಅಗ್ರಸ್ಥಾನ ಪಡೆದುಕೊಂಡಿದ್ದಾರೆ ಮತ್ತು ಎಬಿ ಡಿವಿಲಿಯರ್ಸ್ 24 ಸಿಕ್ಸರ್ ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!