ಹೈಕಮಾಂಡ್‌ಗೆ ಕಗ್ಗಂಟು, ಯಾರಿಗೆ ಸಿಗಲಿದೆ ಡಿಸಿಎಂ ಪಟ್ಟ? ಸಚಿವ ಸಂಪುಟದಲ್ಲಿ ಉಳಿಯೋದ್ಯಾರು?
ರಾಜ್ಯ ರಾಜಕಾರಣದಲ್ಲಿ ಮತ್ತೊಂದು ರೋಚಕ ಚರ್ಚೆ ಮುನ್ನೆಲೆಗೆ ಬಂದಿದೆ. ಹೈಕಮಾಂಡ್ ಮಟ್ಟದಲ್ಲಿ ನಾಲ್ಕು ಉಪಮುಖ್ಯಮಂತ್ರಿ ಸ್ಥಾನಗಳನ್ನು ಸೃಷ್ಟಿಸುವ ಬಗ್ಗೆ ಗಂಭೀರ ಚಿಂತನೆ ಹಾಗೂ ತೀವ್ರ ಚರ್ಚೆ ನಡೆಯುತ್ತಿದೆ. ಈ ವಿಚಾರ ಹೊರಬೀಳುತ್ತಿದ್ದಂತೆಯೇ ರಾಜ್ಯ ನಾಯಕರಲ್ಲಿ ಹೊಸ ಆಕಾಂಕ್ಷೆಗಳಿಗೆ ತುಪ್ಪ ಸುರಿದಂತಾಗಿದೆ. ಡಿಸಿಎಂ ಪಟ್ಟಕ್ಕೇರಲು ಕಾಂಗ್ರೆಸ್ ದಿಗ್ಗಜ ನಾಯಕರ ನಡುವೆ ಭಾರೀ ಪೈಪೋಟಿ ಶುರುವಾಗಿದೆ.
Video Published On: Saturday, May 30, 2026, 11:44 [IST]


Click it and Unblock the Notifications