• search
  • Live TV
By : Oneindia Video Kannada Team
Published : February 01, 2019, 01:16
Duration : 01:29

Union Budget 2019 : ಬಜೆಟ್​​ ಬ್ರೀಫ್​​ಕೇಸ್​​ನೊಂದಿಗೆ ಸಂಸತ್​​ಗೆ ಆಗಮಿಸಿದ ಸಚಿವ ಪಿಯೂಷ್​ ಗೋಯಲ್

ಇಂದು ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಯಾಗಲಿದೆ. ಮೋದಿ ಸರ್ಕಾರದ ಕೊನೇ ಬಜೆಟ್ ಇದಾಗಿದ್ದು, ಈ ಬಾರಿ ಭರಪೂರ ಘೋಷಣೆ ಬಜೆಟ್‍ನಲ್ಲಿ ಹೊರಬೀಳುವ ಸಾಧ್ಯತೆ ಇದೆ. ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯದ ಕಾರಣ ಪಿಯೂಶ್ ಗೋಯಲ್ ಮೊದಲ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ ಅಧಿವೇಶನ ಪ್ರಾರಂಭವಾಗಲಿದ್ದು, ಪಿಯೂಶ್ ಗೋಯೆಲ್ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಪಂಚ ಸಮರದಲ್ಲಿ ಸೋತ ಬೆನ್ನಲ್ಲೇ ಲೋಕಸಮರ ಬೇರೆ ಬರ್ತಿರೋದ್ರಿಂದ ಮತದಾರರನ್ನು ಓಲೈಸಲು ಸಹಜವಾಗಿಯೇ ಈ ಬಜೆಟ್ ಜನಪ್ರಿಯತೆಯ ಹಳಿ ಮೇಲೆ ಸಾಗಲಿದೆ ಎಂದು ಹೇಳಲಾಗುತ್ತಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!