• search
  • Live TV
By : Oneindia Video Kannada Team
Published : February 11, 2020, 12:10
Duration : 01:40

ಬಾಂಗ್ಲಾ 3, ಭಾರತದ ಇಬ್ಬರು ಸ್ಟಾರ್ ಆಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಂಡ ICC..!

ಫೈನಲ್ ಪಂದ್ಯದಲ್ಲಿ ಗೆದ್ದ ನಂತರ ಬಾಂಗ್ಲಾದೇಶ ಅಂಡರ್-19 ತಂಡದ ಆಟಗಾರರು ಭಾರತ ಆಟಗಾರರ ಮುಂದೆ ಉದ್ಧಟತನ ಮೆರೆದಿದ್ದರು. ಭಾರತೀಯ ಆಟಗಾರರನ್ನು ಕಿಚಾಯಿಸಿದ್ದು ಅಲ್ಲದೆ ದೈಹಿಕ ಹಲ್ಲೆಗೂ ಮುಂದಾಗಿದ್ದು ಇದನ್ನು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಗಂಭೀರವಾಗಿ ಪರಿಗಣಿಸಿದೆ ಎಂದು ಟೀಂ ಇಂಡಿಯಾ ವ್ಯವಸ್ಥಾಪಕ ಅನಿಲ್ ಪಟೇಲ್ ಹೇಳಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!