ಒಂಟಿಯಾದ ಸಿದ್ದರಾಮಯ್ಯ! ಎದುರು ಬಂದರೂ ಮಾತನಾಡದ ಡಿಕೆ, ಪವರ್ ಲೆಸ್ ಸಿದ್ದು ಸ್ಥಿತಿ ನೋಡಿ

Former CM Siddaramaiah Seen Walking Alone in Vidhana Soudha Corridors

ಕೇವಲ ಕೆಲವು ದಿನಗಳ ಹಿಂದೆಯಷ್ಟೇ ಹತ್ತಾರು ಸಚಿವರು, ಶಾಸಕರು, ಅಧಿಕಾರಿಗಳು ಹಾಗೂ ಬೆಂಬಲಿಗರ ಪಡೆಯೊಂದಿಗೆ ವಿಧಾನಸೌಧದ ಕಾರಿಡಾರ್‌ನಲ್ಲಿ ಗತ್ತಿನಿಂದ ಹೆಜ್ಜೆ ಹಾಕುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಒಂಟಿಯಾಗಿ ಓಡಾಡುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

Video Published On: Saturday, Jun 06, 2026, 01:37 [IST]

More Videos From

Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+