ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ವಿಧಿವಶ
ದೇಶದ ರಾಜಕಾರಣದಲ್ಲಿ ಸುದೀರ್ಘ ಇತಿಹಾಸ ಹೊಂದಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಮ್ಮ ಬಾಳ ಸಂಗಾತಿ ಚೆನ್ನಮ್ಮ ಅವರನ್ನು ಕಳೆದುಕೊಂಡಿದ್ದಾರೆ. 72 ವರ್ಷಗಳ ಕಾಲ ಸುದೀರ್ಘ ದಾಂಪತ್ಯ ನಡೆಸಿದ ಆದರ್ಶ ದಂಪತಿ ದೇವೇಗೌಡ ಮತ್ತು ಚೆನ್ನಮ್ಮ ಅವರದ್ದು, 1954 ರಲ್ಲಿ ಇವರಿಬ್ಬರ ವಿವಾಹ ನಡೆದಿತ್ತು.
Video Published On: Saturday, Jul 18, 2026, 07:07 [IST]


Click it and Unblock the Notifications