ಬಿಜೆಪಿಯಲ್ಲಿ ಹೆಚ್ಚಾದ ಆಂತರಿಕ ಕಲಹ; ಸದಾನಂದ ಗೌಡರ ಆಡಿಯೋ ಸುತ್ತ ರಾಜಕೀಯ ಸಂಚಲನ
ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಡಿ.ವಿ. ಸದಾನಂದ ಗೌಡರು ಅನಾಮಧೇಯ ವ್ಯಕ್ತಿಯೊಬ್ಬರೊಂದಿಗೆ ನಡೆಸಿರುವ ಆಡಿಯೋ ಸಂಭಾಷಣೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವೈರಲ್ ಆಗಿರುವ ಆಡಿಯೋದಲ್ಲಿ, ಸದಾನಂದ ಗೌಡರು ಅನಾಮಧೇಯ ವ್ಯಕ್ತಿಯೊಂದಿಗೆ ರಾಜಕೀಯ ವಿದ್ಯಮಾನಗಳು ಮತ್ತು ಪಕ್ಷದ ಆಂತರಿಕ ವಿಷಯಗಳ ಕುರಿತು ಮಾತನಾಡುತ್ತಿರುವುದು ಕೇಳಿಬರುತ್ತದೆ.
Video Published On: Tuesday, Jun 30, 2026, 12:18 [IST]


Click it and Unblock the Notifications