• search
  • Live TV
By : Oneindia Video Kannada Team
Published : September 14, 2020, 05:10
Duration : 01:42

ಕೊನೆಗೂ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯಲಿದ್ದಾರೆ ಸಂಜನಾ, ರಾಗಿಣಿ

ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಷ್ಟು ದಿನ ಸಿಸಿಬಿ ಪೊಲೀಸರ ವಶದಲ್ಲಿದ್ದ ನಟಿಯರು ಇಂದು ಸಂಜೆ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!