• search
  • Live TV
By : Oneindia Video Kannada Team
Published : August 20, 2019, 12:40
Duration : 01:23

ಶ್ರೀರಾಮುಲು ಮೊದಲು ಕಾಂಗ್ರೆಸ್ ನಲ್ಲಿ ಇದ್ರು ಅನ್ನೋದನ್ನ ನೀವು ನಂಬಲೇ ಬೇಕು..? | b sriramulu

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇಂದು ಸಂಪುಟ ವಿಸ್ತರಣೆ ಮಾಡಿದ್ದು, 17 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚಿತ್ರದುರ್ಗದಿಂದ ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲುಗೆ ಸಚಿವ ಸ್ಥಾನ ದೊರೆತಿದ್ದು, ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!