• search
  • Live TV
By : Oneindia Video Kannada Team
Published : September 08, 2018, 02:23
Duration : 01:37

ಇಂಧನ ದರ ಏರಿಕೆ : ಸವಾಲು ಎದುರಿಸಲು ಸಿದ್ಧ ಎಂದ ಸಿಎಂ ಕುಮಾರ ಸ್ವಾಮಿ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ . ರಾಜ್ಯದ ಜನತೆಯ ಹಿತದೃಷ್ಟಿಯಿಂದ ರಾಜ್ಯದ ಸೆಸ್ ನ್ನು ಕಡಿತಗೊಳಿಸಿ ಜನರ ಸಂಕಷ್ಟ ಕಡಿಮೆ ಮಾಡುವ ದೃಷ್ಠಿಯಿಂದ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.ಏನೇ ಅಡೆತಡೆ ಇದ್ದರೂ ಈ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸುವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!