By: Oneindia Kannada Video Team
Published : September 04, 2017, 01:12

ನನ್ನ ಸಿದ್ದರಾಮಯ್ಯನವರ ನಡುವೆ ಯಾವುದೇ ಭಿನ್ನಮತವಿಲ್ಲ ಎಂದು ಸ್ಪಷ್ಟನೆ ನೀಡಿದ ಜಿ ಪರಮೇಶ್ವರ್

Subscribe to Oneindia Kannada

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರೂ ಉತ್ತಮ ಬಾಂಧವ್ಯ ಹೊಂದಿದ್ದೇವೆ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!