By: Oneindia Kannada Video Team
Published : April 05, 2017, 01:44

ಗೀತಾ ಮಹದೇವ್ ಪ್ರಸಾದ್ ಗುಂಡ್ಲುಪೇಟೆ ಚುನಾವಣೆಯಲ್ಲಿ ಗೆಲ್ಲೋದು ಖಚಿತ ಎಂದ ಜಿ ಪರಮೇಶ್ವರ್

Subscribe to Oneindia Kannada

ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾಮಹದೇವಪ್ರಾಸ್ ಗೆಲುವು ಸಾಧಿಸಿದರೆ ಅವರನ್ನು ಮಂತ್ರಿಯನ್ನಾಗಿ ಮಾಡಿದರೂ ಅಚ್ಚರಿಯಿಲ್ಲ ಎಂದು ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!