By: Oneindia Kannada Video Team
Published : September 05, 2017, 05:53

ಇಂದಿರಾ ಕ್ಯಾಂಟೀನ್ ಗೆ ಇಂದು ಜಿ ಪರಮೇಶ್ವರ್ ಭೇಟಿ ಮಾಡಿ ಇಡ್ಲಿಯನ್ನ ಸವಿದರು

Subscribe to Oneindia Kannada

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಇಂದಿರಾ ಕ್ಯಾಂಟೀನ್‌ನಲ್ಲಿ ಇಡ್ಲಿ ಸವಿದರು. 'ಬಡವರು ಕ್ಯಾಂಟೀನ್ ಉಪಯೋಗ ಪಡೆಯುತ್ತಿದ್ದಾರೆ, ರಾಜ್ಯಾದ್ಯಂತ ಕ್ಯಾಂಟೀನ್ ಆರಂಭಿಸಲು ಉತ್ತೇಜನ ಸಿಕ್ಕಿದೆ' ಎಂದು ಹೇಳಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!