• search
  • Live TV
By : Oneindia Video Kannada Team
Published : September 28, 2018, 11:07
Duration : 00:32

ದಸರಾಗೂ ಮುನ್ನ ರಾಣಿ ಪ್ರಮೋದಾದೇವಿ ಒಡೆಯರ್ ನ್ನ ಭೇಟಿ ಮಾಡಿದ ಜಿ ಟಿ ದೇವೇಗೌಡ

ಅಕ್ಟೋಬರ್ 10 ರಿಂದ 19ರವರೆಗೆ ನಡೆಯಲಿರುವ ವೈಭವೋಪೇತ ದಸರಾಗೆ ಪೂರ್ವಭಾವಿಯಾಗಿ ಬುಧವಾರ ಉನ್ನತ ಶಿಕ್ಷಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿ ಮಾಡಿ ದಸರಾ ಕುರಿತು ಮಾತುಕತೆ ನಡೆಸಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!