G7 ಶೃಂಗ ಸಭೆ;ಟ್ರಂಪ್ ಸಮ್ಮುಖದಲ್ಲಿ ನಾವಿಕರ ಸುರಕ್ಷತೆ ಬಗ್ಗೆ ದನಿ ಎತ್ತಿದ ಮೋದಿ
ಫ್ರಾನ್ಸ್‌ನ ಏವಿಯನ್-ಲೆ-ಬೈನ್ಸ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಭೇಟಿಯಾಗಿ, ಪರಸ್ಪರ ಕುಶಲೋಪರಿ ವಿಚಾರಿಸಿದ್ದಾರೆ. ಸುಮಾರು 16 ತಿಂಗಳ ಬಳಿಕ ಉಭಯ ನಾಯಕರು ನೇರ ಮುಖಾಮುಖಿಯಾಗಿ ಮಾತುಕತೆ ನಡೆಸಿದರು.
Video Published On: Wednesday, Jun 17, 2026, 11:41 [IST]


Click it and Unblock the Notifications