By : Oneindia Kannada Video Team
Published : April 04, 2018, 11:11

ಗಾಲಿ ಜನಾರ್ಧನ ರೆಡ್ಡಿಯವರ ಭವಿಷ್ಯ ನುಡಿದ ಸಂಖ್ಯಾಶಾಸ್ತ್ರಜ್ಞೆ ಶೀಲಾ ಎಂ ಬಜಾಜ್

ಮಾಜಿ ಸಚಿವ ಜನಾರ್ದನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಮೈಸೂರಿನಲ್ಲಿ ಆ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಹೇಳಿದಾಗಿನಿಂದ ಹಲವು ಊಹಾಪೋಹ ಹರಿದಾಡುತ್ತಿದೆ. ಜನಾರ್ದನ ರೆಡ್ಡಿ ರಾಜಕೀಯ ಭವಿಷ್ಯವೇ ಮುಗಿದುಹೋಯಿತಾ ಎಂಬ ಮುಖ್ಯ ಪ್ರಶ್ನೆ ಕೂಡ ಇದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!