By : Oneindia Kannada Video Team
Published : May 19, 2017, 05:18

ಚಿನ್ನಸ್ವಾಮಿ'ಯಲ್ಲಿನ ತಂತ್ರಜ್ಞಾನಕ್ಕೆ ಮನಸೋತ ಗಂಭೀರ್

ಬುಧವಾರ ರಾತ್ರಿ ನಡೆದ ಐಪಿಎಲ್ ಪ್ಲೇ ಆಫ್ ಪಂದ್ಯದಲ್ಲಿ ತಮ್ಮ ತಂಡ ಜಯ ಸಾಧಿಸಿದ್ದಕ್ಕಾಗಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್ ಸಿಎ) ಧನ್ಯವಾದ ಅರ್ಪಿಸಿದ್ದಾರೆ , ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!