By: Oneindia Kannada Video Team
Published : May 02, 2017, 04:12

ಭಾರತ ತಂಡದಲ್ಲಿ ಉತ್ತಪ್ಪಗೆ ಅವಕಾಶ ನೀಡಿ ಎಂದ ಗಂಭೀರ್

Subscribe to Oneindia Kannada

ರಾಬಿನ್ ಉತ್ತಪ್ಪ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ತೋರಿಸುತ್ತಿದ್ದಾರೆ . ಅವರಿಗೆ ಮತ್ತೆ ಭಾರತ ತಂಡದಲ್ಲಿ ಸ್ಥಾನ ನೀಡಬೇಕು ಎಂದು ಕೋಲ್ಕತ್ತಾ ತಂಡದ ನಾಯಕ ಗೌತಮ್ ಗಂಭೀರ್ ಹೇಳಿಕೆಯನ್ನು ನೀಡಿದ್ದಾರೆ . ಈ ವಿಡಿಯೋ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!