• search
  • Live TV
By : Oneindia Video Kannada Team
Published : October 01, 2018, 06:44
Duration : 04:49

Gandhi Jayanthi 2018 : ಮಹಾತ್ಮಾ ಗಾಂಧೀಜಿ ಬಗ್ಗೆ ಕೆಲವು ಇಂಟರೆಸ್ಟಿಂಗ್ ಸಂಗತಿಗಳು

ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಲು ತಮ್ಮ ಜೀವನವನ್ನೇ ಮುಡುಪಾಗಿಟ್ಟು ಶ್ರಮಿಸಿದ ಗಾಂಧೀಜಿಯವರ ನೆನಪು ಬರುವುದು ನಮಗೆ ಗಾಂಧಿಜಯಂತಿಯಂದು ಅಥವಾ ನೋಟುಗಳನ್ನು ನೋಡಿದಾಗ ಮಾತ್ರ. ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಲು ಅಹಿಂಸೆಯ ಅಸ್ತ್ರ ಹಿಡಿದು ಇಡಿಯ ರಾಷ್ಟ್ರವನ್ನೇ ಸ್ವತಂತ್ರ ಸಂಗ್ರಾಮದಲ್ಲಿ ಭಾಗವಹಿಸಲು ಪ್ರೇರೇಪಿಸಿ ಯಶಸ್ವಿಯಾದ ಬಳಿಕವೂ ಎಲ್ಲವೂ ಭಗವಂತನ ಕೃಪೆ ಎಂದು ಭಾವಿಸಿ ತಮ್ಮ ಸರಳ ಬದುಕನ್ನು ಮುಂದುವರೆಸಿದ್ದ ಈ ಮಹಾನ್ ಚೇತನ ಇಂದಿಗೂ ಒಂದು ಮಾದರಿ ನಾಯಕರಾಗಿದ್ದಾರೆ. ಬರೆಯ ಭಾರತದಲ್ಲಿ ಮಾತ್ರವಲ್ಲದೇ ಇಡಿಯ ವಿಶ್ವದ ಹಲವು ರಾಷ್ಟ್ರಗಳು ಗಾಂಧೀಜಿಯವರಿಗೆ ಆಯಾ ದೇಶದ ಉನ್ನತ ಗೌರವವನ್ನು ನೀಡಿ ಗೌರವಿಸಿವೆ. ಅಹಿಂಸೆ ಮೂಲಕ ಗೆದ್ದ ಯುದ್ಧದ ಮೂಲಕ ಇಂದಿಗೂ ಗಾಂಧೀಜಿ ಇಡಿಯ ವಿಶ್ವಕ್ಕೆ ಸವಾಲಾಗುತ್ತಾರೆ. ಈ ಮಹಾನ್ ಚೇತನದ ಬಗ್ಗೆ ಹಲವು ಕುತೂಹಲಕಾರಿ ಸಂಗತಿಗಳಿದ್ದು ಗಾಂಧಿಜಯಂತಿಯ ಶುಭಸಂದರ್ಭದಲ್ಲಿ ಇವನ್ನು ನಾವು ನಿಮಗೆ ತಿಳಿಸಿಕೊಡಲಿದ್ದೇವೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!