By: Oneindia Kannada Video Team
Published : August 24, 2017, 07:46

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಹಾಗು ಗಣೇಶ ಹಬ್ಬದ ಮಹತ್ವ ಏನು

Subscribe to Oneindia Kannada

ಗಣೇಶ ಚತುದರ್ಶಿಯಂದು ಆರಂಭವಾಗುವ ಗಣೇಶ ದೇವರ ಹುಟ್ಟುಹಬ್ಬದ ಸಂಭ್ರಮವು ಅನಂತಚತುದರ್ಶಿಯ ತನಕವು ಮುಂದುವರಿಯುವುದು. ಗಜಮುಖನಾಗಿರುವ ಗಣಪತಿ ದೇವರಿಗೆ ಹಿಂದೂ ಪುರಾಣಗಳಲ್ಲಿ ತನ್ನದೇ ಆದಂತಹ ಸ್ಥಾನವಿದೆ. ಗಣಪತಿ ದೇವರ ಹುಟ್ಟು ಮತ್ತು ಹಲವಾರು ಸಾಹಸಮಯ ಕಥೆಗಳ ಬಗ್ಗೆ ನಾವು ಕೇಳಿದ್ದೇವೆ. ಪುರಾಣಗಳಲ್ಲಿ ಗಣಪತಿಯ ಬಗ್ಗೆ ಹಲವಾರು ರೀತಿಯ ಕಥೆಗಳು ಇವೆ. ಗಣಪತಿ ದೇವರ ಬಗ್ಗೆ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿಯ ಕಥೆ ಹಾಗೂ ನಂಬಿಕೆಯಿದೆ. ಅದನ್ನ ತಿಳಿಯಲು ಈ ವೀಡಿಯೋ ನೋಡಿ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!