By : Oneindia Kannada Video Team
Published : August 23, 2017, 05:26

ಗಣೇಶ ಚತುರ್ಥಿಯ ಪ್ರಯುಕ್ತ ಬೀಜ ಗಣೇಶನನ್ನ ತಯಾರು ಮಾಡಿದ ಎನ್ ಸಿ ಇ ಎಫ್

ಗಣೇಶ ವಿಸರ್ಜನೆ ಬಳಿಕ ಗಿಡವಾಗಿ ಮತ್ತೆ ಉದ್ಭವಿಸಿದರೆ ಹೇಗೆ?. ಹೀಗೊಂದು ಪರಿಕಲ್ಪನೆಯೇ ಚೆಂದ, ಇಂತಹ ಪರಿಸರ ಸ್ನೇಹಿ ಗಣೇಶನ ಪರಿಕಲ್ಪನೆಯೊಂದಿಗೆ ಮಂಗಳೂರಿನ ಸಂಘಟನೆಯೊಂದು ಜಾಗೃತಿ ಆರಂಭಿಸಿದೆ. ಪರಿಸರ ಸ್ನೇಹಿ ಗಣಪನನ್ನು ಪೂಜಿಸಿ ಎಂದು ಸಂದೇಶ ಸಾರುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!