By: Oneindia Kannada Video Team
Published : January 16, 2017, 02:45

ಗಂಗಾ ಸಾಗರದಲ್ಲಿ ಕಾಲ್ತುಳಿತದ ದುರಂತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ

Subscribe to Oneindia Kannada

ಮಕರ ಸಂಕ್ರಾಂತಿ ಪವಿತ್ರ ಸ್ನಾನ, ಕಾಲ್ತುಳಿತದಲ್ಲಿ ಭಾರೀ ಸಾವು ನೋವು. ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಿಂದ 129 ಕಿಲೋಮೀಟರ್ ದೂರದಲ್ಲಿರುವ ಗಂಗಾ ಸಾಗರದಲ್ಲಿ ನಡೆದ ಕಾಲ್ತುಳಿತದ ದುರಂತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಗಾಯಗೊಂಡ ಇಪ್ಪತ್ತಕ್ಕೂ ಹೆಚ್ಚು ಭಕ್ತರ ಪರಿಸ್ಥಿತಿ ಗಂಭೀರವಾಗಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!